KEA VAO Recruitment 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಅರ್ಜಿಯ ಕೊನೆಯ ದಿನಾಂಕ ವಿಸ್ತರಣೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಗ್ರಾಮ ಆಡಳಿತಾಧಿಕಾರಿ (VAO) (KEA VAO Recruitment 2026 )ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಅಪ್ಡೇಟ್ ಹೊರಡಿಸಿದೆ. ಈ ಹಿಂದೆ